ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
20. ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.

ERVKN
20. “ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.

IRVKN
20. ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 20 of Total Verses 22
  • ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
  • ERVKN

    “ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.
  • IRVKN

    ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
Total 22 Verses, Current Verse 20 of Total Verses 22
×

Alert

×

kannada Letters Keypad References