KNV
1. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
ERVKN
1. “ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ
IRVKN
1. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN