KNV
14. ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
ERVKN
14. “ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.
IRVKN
14. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN