ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
36. ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.

ERVKN
36. ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.

IRVKN
36. ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 36 of Total Verses 37
  • ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.
  • ERVKN

    ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.
  • IRVKN

    ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.
Total 37 Verses, Current Verse 36 of Total Verses 37
×

Alert

×

kannada Letters Keypad References