ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
20. ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.

ERVKN
20. ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.

IRVKN
20. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 20 of Total Verses 25
  • ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
  • ERVKN

    ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
  • IRVKN

    ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
Total 25 Verses, Current Verse 20 of Total Verses 25
×

Alert

×

kannada Letters Keypad References