KNV
7. ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
ERVKN
7. “ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.
IRVKN
7. ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN