KNV
38. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
ERVKN
38. “ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.
IRVKN
38. ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN