KNV
64. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ERVKN
64. ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.
IRVKN
64. ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN