ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
21. ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.

ERVKN
21. ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”

IRVKN
21. ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 21 of Total Verses 30
  • ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
  • ERVKN

    ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”
  • IRVKN

    ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
Total 30 Verses, Current Verse 21 of Total Verses 30
×

Alert

×

kannada Letters Keypad References