KNV
4. ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
ERVKN
4. “ಯೆಹೋವನು ಸೀಹೋನನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶದಲ್ಲಿಯೂ ಮಾಡುವನು.
IRVKN
4. ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN