ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
51. ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.

ERVKN
51. ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.

IRVKN
51. ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 51 of Total Verses 52
  • ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.
  • ERVKN

    ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.
  • IRVKN

    ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.
Total 52 Verses, Current Verse 51 of Total Verses 52
×

Alert

×

kannada Letters Keypad References