ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
12. ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.

ERVKN
12. ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”

IRVKN
12. ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 12 of Total Verses 29
  • ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
  • ERVKN

    ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”
  • IRVKN

    ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.
Total 29 Verses, Current Verse 12 of Total Verses 29
×

Alert

×

kannada Letters Keypad References