ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
2. ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.

ERVKN
2. ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.

IRVKN
2. “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 2 of Total Verses 29
  • ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
  • ERVKN

    ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.
  • IRVKN

    “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
Total 29 Verses, Current Verse 2 of Total Verses 29
×

Alert

×

kannada Letters Keypad References