ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
27. ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.

ERVKN
27. ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.

IRVKN
27. ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 27 of Total Verses 29
  • ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
  • ERVKN

    ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.
  • IRVKN

    ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;
Total 29 Verses, Current Verse 27 of Total Verses 29
×

Alert

×

kannada Letters Keypad References