KNV
40. ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
ERVKN
40. ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”
IRVKN
40. ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN