KNV
28. ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
ERVKN
28. ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.
IRVKN
28. ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN