KNV
29. ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
ERVKN
29. ಇದಲ್ಲದೆ ದೇವರು ಅವರಿಗೆ, “ಬೀಜಫಲಿಸುವ ಎಲ್ಲಾ ಸಸಿಗಳನ್ನು ಮತ್ತು ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಎಲ್ಲಾ ಮರಗಳನ್ನು ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.
IRVKN
29. ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN