ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
5. ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.

ERVKN
5. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.

IRVKN
5. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 5 of Total Verses 20
1 2 3 4 5 6 7 8 9 10 11 12 13
  • ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
  • ERVKN

    ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.
  • IRVKN

    ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.
Total 20 Verses, Current Verse 5 of Total Verses 20
1 2 3 4 5 6 7 8 9 10 11 12 13
×

Alert

×

kannada Letters Keypad References