KNV
30. ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
ERVKN
30. ಚೋಗರ್ ಊರಿನಲ್ಲಿ ವಾಸಮಾಡಿಕೊಂಡಿರಲು ಲೋಟನಿಗೆ ಹೆದರಿಕೆಯಾಯಿತು. ಆದ್ದರಿಂದ ಅವನು ಮತ್ತು ಅವನ ಹೆಣ್ಣುಮಕ್ಕಳು ಬೆಟ್ಟಪ್ರದೇಶಕ್ಕೆ ಹೋಗಿ ಗುಹೆಯೊಂದರಲ್ಲಿ ವಾಸಿಸತೊಡಗಿದರು.
IRVKN
30. ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN