KNV
21. ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
ERVKN
21. ಆಮೇಲೆ ಇಸಾಕನ ಸೇವಕರು ಮತ್ತೊಂದು ಬಾವಿಯನ್ನು ತೋಡಿದರು. ಅಲ್ಲಿಯ ಜನರೂ ಆ ಬಾವಿಗಾಗಿ ವಾದಮಾಡಿದರು. ಆದ್ದರಿಂದ ಇಸಾಕನು ಆ ಬಾವಿಗೆ “ಸಿಟ್ನಾ” ಎಂದು ಹೆಸರಿಟ್ಟನು.
IRVKN
21. ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ ಸಿಟ್ನಾ” ಎಂದು ಹೆಸರಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN