KNV
11. ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕ ಳಿಗೆ--ಇಗೋ, ನನ್ನ ಸಹೋದರನಾದ ಏಸಾವನು ರೋಮವುಳ್ಳ ಮನುಷ್ಯನಾಗಿದ್ದಾನೆ. ನಾನು ನುಣು ಪಾದ ಮನುಷ್ಯನಾಗಿದ್ದೇನೆ.
ERVKN
11. ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನಿಗೆ ಮೈತುಂಬ ರೋಮಗಳಿವೆ, ಆದರೆ ನನಗೆ ರೋಮಗಳಿಲ್ಲ.
IRVKN
11. ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN