ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
39. ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.

ERVKN
39. ಕ್ರೂರ ಮೃಗಗಳು ಕುರಿಯನ್ನು ಕೊಂದಾಗಲೆಲ್ಲಾ ಅದಕ್ಕೆ ಬದಲಾಗಿ ನನ್ನ ಕುರಿಯನ್ನು ನಿನಗೆ ಕೊಟ್ಟೆನು. ಸತ್ತುಹೋದ ಪಶುವನ್ನು ನಿನ್ನ ಮುಂದೆ ತಂದು, ‘ಇದು ನನ್ನ ತಪ್ಪಲ್ಲ’ ಎಂದು ನಿನಗೆ ಹೇಳಲಿಲ್ಲ. ಕಳುವು ಹಗಲಲ್ಲಾಗಿದ್ದರೂ ರಾತ್ರಿಯಲ್ಲಾಗಿದ್ದರೂ ಕಳುವಾದ ಪಶುಗಳಿಗೆ ಪ್ರತಿಯಾಗಿ ಪಶುಗಳನ್ನು ನೀನು ನನ್ನಿಂದ ವಸೂಲಿ ಮಾಡಿದೆ.

IRVKN
39. ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 39 of Total Verses 55
  • ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.
  • ERVKN

    ಕ್ರೂರ ಮೃಗಗಳು ಕುರಿಯನ್ನು ಕೊಂದಾಗಲೆಲ್ಲಾ ಅದಕ್ಕೆ ಬದಲಾಗಿ ನನ್ನ ಕುರಿಯನ್ನು ನಿನಗೆ ಕೊಟ್ಟೆನು. ಸತ್ತುಹೋದ ಪಶುವನ್ನು ನಿನ್ನ ಮುಂದೆ ತಂದು, ‘ಇದು ನನ್ನ ತಪ್ಪಲ್ಲ’ ಎಂದು ನಿನಗೆ ಹೇಳಲಿಲ್ಲ. ಕಳುವು ಹಗಲಲ್ಲಾಗಿದ್ದರೂ ರಾತ್ರಿಯಲ್ಲಾಗಿದ್ದರೂ ಕಳುವಾದ ಪಶುಗಳಿಗೆ ಪ್ರತಿಯಾಗಿ ಪಶುಗಳನ್ನು ನೀನು ನನ್ನಿಂದ ವಸೂಲಿ ಮಾಡಿದೆ.
  • IRVKN

    ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.
Total 55 Verses, Current Verse 39 of Total Verses 55
×

Alert

×

kannada Letters Keypad References