ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
5. ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.

ERVKN
5. ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ.

IRVKN
5. ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 5 of Total Verses 31
  • ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
  • ERVKN

    ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ.
  • IRVKN

    ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
Total 31 Verses, Current Verse 5 of Total Verses 31
×

Alert

×

kannada Letters Keypad References