ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
33. ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.

ERVKN
33. ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೋ ಕ್ರೂರ ಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ

IRVKN
33. ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 33 of Total Verses 36
  • ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
  • ERVKN

    ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೋ ಕ್ರೂರ ಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ
  • IRVKN

    ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.
Total 36 Verses, Current Verse 33 of Total Verses 36
×

Alert

×

kannada Letters Keypad References