KNV
12. ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
ERVKN
12. ಯೋಸೇಫನು ತನ್ನ ಸಹೋದರರೊಂದಿಗೆ ಮಾತನ್ನು ಮುಂದುವರಿಸಿ, “ನಾನೇ ಯೋಸೇಫನೆಂದು ನಿಮಗೆ ಈಗ ಗೊತ್ತಾಗಿದೆ; ನಿಮ್ಮ ತಮ್ಮನಾದ ಬೆನ್ಯಾಮೀನನಿಗೂ ಗೊತ್ತಾಗಿದೆ.
IRVKN
12. “ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN