KNV
12. ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
ERVKN
12. ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್ ಮತ್ತು ಜೆರಹ. (ಏರ್ ಮತ್ತು ಓನಾನ್ ಕಾನಾನಿನಲ್ಲಿ ಇರುವಾಗಲೇ ಸತ್ತುಹೋದರು.) ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್.
IRVKN
12. ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN