KNV
13. ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
ERVKN
13. ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಕೆಟ್ಟಕಾಲದಿಂದ ಬಡದೇಶಗಳಾದವು.
IRVKN
13. ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್ ದೇಶವು ಕ್ಷಾಮದಿಂದ ಬರಡಾದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN