ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
2. ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.

ERVKN
2. ಯೋಸೇಫನು ಬಂದಾಗ ಯಾರೋ ಒಬ್ಬನು ಇಸ್ರೇಲನಿಗೆ, “ನಿನ್ನ ಮಗನಾದ ಯೋಸೇಫನು ನಿನ್ನನ್ನು ನೋಡಲು ಬಂದಿದ್ದಾನೆ” ಎಂದು ಹೇಳಿದನು. ಆಗ ಅವನು ಬಹಳ ಬಲಹೀನನಾಗಿದ್ದರೂ ಕಷ್ಟಪಟ್ಟು ಹಾಸಿಗೆಯ ಮೇಲೆ ಕುಳಿತುಕೊಂಡನು.

IRVKN
2. “ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 2 of Total Verses 22
  • ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.
  • ERVKN

    ಯೋಸೇಫನು ಬಂದಾಗ ಯಾರೋ ಒಬ್ಬನು ಇಸ್ರೇಲನಿಗೆ, “ನಿನ್ನ ಮಗನಾದ ಯೋಸೇಫನು ನಿನ್ನನ್ನು ನೋಡಲು ಬಂದಿದ್ದಾನೆ” ಎಂದು ಹೇಳಿದನು. ಆಗ ಅವನು ಬಹಳ ಬಲಹೀನನಾಗಿದ್ದರೂ ಕಷ್ಟಪಟ್ಟು ಹಾಸಿಗೆಯ ಮೇಲೆ ಕುಳಿತುಕೊಂಡನು.
  • IRVKN

    “ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು.
Total 22 Verses, Current Verse 2 of Total Verses 22
×

Alert

×

kannada Letters Keypad References