ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
20. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.

ERVKN
20. ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.

IRVKN
20. ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 20 of Total Verses 22
  • ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
  • ERVKN

    ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.
  • IRVKN

    ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
Total 22 Verses, Current Verse 20 of Total Verses 22
×

Alert

×

kannada Letters Keypad References