ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.

ERVKN
9. ಯೋಸೇಫನು ತನ್ನ ತಂದೆಗೆ, “ಇವರು ನನ್ನ ಮಕ್ಕಳು. ದೇವರು ನನಗೆ ಕೊಟ್ಟಿರುವ ಗಂಡುಮಕ್ಕಳೇ ಇವರು” ಎಂದು ಹೇಳಿದನು. ಇಸ್ರೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ನಾನು ಅವರನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

IRVKN
9. ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 9 of Total Verses 22
  • ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.
  • ERVKN

    ಯೋಸೇಫನು ತನ್ನ ತಂದೆಗೆ, “ಇವರು ನನ್ನ ಮಕ್ಕಳು. ದೇವರು ನನಗೆ ಕೊಟ್ಟಿರುವ ಗಂಡುಮಕ್ಕಳೇ ಇವರು” ಎಂದು ಹೇಳಿದನು. ಇಸ್ರೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ನಾನು ಅವರನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
  • IRVKN

    ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು.
Total 22 Verses, Current Verse 9 of Total Verses 22
×

Alert

×

kannada Letters Keypad References