KNV
19. ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
ERVKN
19. ಇದಲ್ಲದೆ, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವುಗಳನ್ನು ಜೀವದಿಂದುಳಿಸಿ ಕಾಪಾಡು.
IRVKN
19. ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN