KNV
13. ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
ERVKN
13. ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.
IRVKN
13. [§ ವ. 39:] ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ [* ವ. 27; ಯೋಹಾ 8:56; ಮತ್ತಾ 13:17:] ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ [† ಎಫೆ 2:19:] ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು [‡ ಆದಿ 23:4; 47:9. 1ಪೂರ್ವ 29:15; ಕೀರ್ತ 39:12:] ಒಪ್ಪಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN