KNV
7. ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ERVKN
7. ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.
IRVKN
7. ನಂಬಿಕೆಯಿಂದಲೇ [* ಆದಿ 6:13-22; ಲೂಕ 17:26; 1 ಪೇತ್ರ. 3:20:] ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ [† ರೋಮಾ. 4:13; ಆದಿ 6:9; ಯೆಹೆ. 14:14, 20:] ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN