ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
17. ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.

ERVKN
17. ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.

IRVKN
17. [† ಇಬ್ರಿ. 13:7, 24:] ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು [‡ ಯೆರೆ 13:20; ಯೆಹೆ. 34:10:] ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು [§ ಯೆಹೆ. 3:17:] ಕಾಯುವವರಾಗಿದ್ದಾರೆ. [* ಅ. ಕೃ. 20:24,31:] ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 17 of Total Verses 25
  • ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
  • ERVKN

    ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.
  • IRVKN

    † ಇಬ್ರಿ. 13:7, 24: ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ‡ ಯೆರೆ 13:20; ಯೆಹೆ. 34:10: ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು § ಯೆಹೆ. 3:17: ಕಾಯುವವರಾಗಿದ್ದಾರೆ. * ಅ. ಕೃ. 20:24,31: ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
Total 25 Verses, Current Verse 17 of Total Verses 25
×

Alert

×

kannada Letters Keypad References