ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
9. ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.

ERVKN
9. ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.

IRVKN
9. [* ಎಫೆ 4:14:] ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. [† ಕೊಲೊ 2:16:] ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 9 of Total Verses 25
  • ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
  • ERVKN

    ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.
  • IRVKN

    * ಎಫೆ 4:14: ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. † ಕೊಲೊ 2:16: ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
Total 25 Verses, Current Verse 9 of Total Verses 25
×

Alert

×

kannada Letters Keypad References