ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
11. ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು

ERVKN
11. ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.

IRVKN
11. ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.





History

No History Found

Total Verses, Current Verse 11 of Total Verses 0
  • ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
  • ERVKN

    ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.
  • IRVKN

    ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
Total Verses, Current Verse 11 of Total Verses 0
×

Alert

×

kannada Letters Keypad References