ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
16. ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

ERVKN
16. ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.

IRVKN
16. ಆದುದರಿಂದ [‡ ಇಬ್ರಿ. 7:19, 25; 10:19; ಎಫೆ 2:18; 3:12:] ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 16 of Total Verses 16
1 2 3 4 5 6 7
8 9 10 11 12 13 14 15 16
  • ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
  • ERVKN

    ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.
  • IRVKN

    ಆದುದರಿಂದ ‡ ಇಬ್ರಿ. 7:19, 25; 10:19; ಎಫೆ 2:18; 3:12: ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.
Total 16 Verses, Current Verse 16 of Total Verses 16
1 2 3 4 5 6 7
8 9 10 11 12 13 14 15 16
×

Alert

×

kannada Letters Keypad References