KNV
14. ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
ERVKN
14. ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.
IRVKN
14. ಗಟ್ಟಿಯಾದ ಆಹಾರವು [§ ಎಫೆ 4:12, 13. ಇಬ್ರಿ. 6:1:] ಪ್ರಾಯಸ್ಥರಿಗೋಸ್ಕರ, ಅಂದರೆ [* ಆದಿ 3:22; 1 ಅರಸು. 3:9; ಯೆಶಾ 7:15:] ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN