KNV
7. ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
ERVKN
7. ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.
IRVKN
7. [§ ಯೆಶಾ 5:1-7; ಲೂಕ 13:6-9:] ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. [* ಮಲಾ. 4:1; ಯೋಹಾ 15:6:] ಕೊನೆಗದು ಸುಡಲ್ಪಡುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN