ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
13. ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.

ERVKN
13. ನಾವು ಕ್ರಿಸ್ತನನ್ನು ಕುರಿತು ಇವುಗಳನ್ನು ಹೇಳುತ್ತಿರುವೆವು. ಆತನು ಬೇರೊಂದು ಕುಲಕ್ಕೆ ಸೇರಿದವನು. ಆ ಕುಲದವರಲ್ಲಿ ಯಾರೇ ಆಗಲಿ ಎಂದೂ ಯಾಜಕರಾಗಿ ಸೇವೆ ಮಾಡಿರಲಿಲ್ಲ.

IRVKN
13. ಆದರೆ [§ ಎಂದರೆ ಕೀರ್ತ 110:4:] ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 13 of Total Verses 28
  • ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
  • ERVKN

    ನಾವು ಕ್ರಿಸ್ತನನ್ನು ಕುರಿತು ಇವುಗಳನ್ನು ಹೇಳುತ್ತಿರುವೆವು. ಆತನು ಬೇರೊಂದು ಕುಲಕ್ಕೆ ಸೇರಿದವನು. ಆ ಕುಲದವರಲ್ಲಿ ಯಾರೇ ಆಗಲಿ ಎಂದೂ ಯಾಜಕರಾಗಿ ಸೇವೆ ಮಾಡಿರಲಿಲ್ಲ.
  • IRVKN

    ಆದರೆ § ಎಂದರೆ ಕೀರ್ತ 110:4: ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ.
Total 28 Verses, Current Verse 13 of Total Verses 28
×

Alert

×

kannada Letters Keypad References