KNV
24. ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ERVKN
24. ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.
IRVKN
24. ಯಾಕೆಂದರೆ ಕ್ರಿಸ್ತನು [‡ ಇಬ್ರಿ. 8:2; 9:11:] ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ [§ ವ. 7:] ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ [* ಇಬ್ರಿ. 7:25; ರೋಮಾ. 8:34:] ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN