KNV
14. ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;
ERVKN
14. ಯೆಹೋವನು ಹೇಳಿದನು: “ಪ್ರಮಾಣ ಮಾಡಬೇಕಾದರೆ ಜನರು ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಜೀವದಾಣೆ’ ಎಂದು ಹೇಳುತ್ತಾರೆ. ಒಂದು ಕಾಲ ಬರಲಿದೆ.
IRVKN
14. “ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN