KNV
8. ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
ERVKN
8. ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು.
IRVKN
8. ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN