ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?

ERVKN
18. ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? [*ನೈಲ್ … ಹೋಗುವುದೇಕೆ? ಅಥವಾ “ಈಜಿಪ್ಟ್ ಮತ್ತು ಅಸ್ಸೀರಿಯಾಗಳಿಂದ ನೀನು ಸಹಾಯ ಬೇಡುವುದೇಕೆ?”] ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?

IRVKN
18. ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 18 of Total Verses 37
  • ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
  • ERVKN

    ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? *ನೈಲ್ … ಹೋಗುವುದೇಕೆ? ಅಥವಾ “ಈಜಿಪ್ಟ್ ಮತ್ತು ಅಸ್ಸೀರಿಯಾಗಳಿಂದ ನೀನು ಸಹಾಯ ಬೇಡುವುದೇಕೆ?” ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?
  • IRVKN

    ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
Total 37 Verses, Current Verse 18 of Total Verses 37
×

Alert

×

kannada Letters Keypad References