ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
24. ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.

ERVKN
24. ನೀನು ಮರುಭೂಮಿಯಲ್ಲಿ ವಾಸಿಸುವ ಕಾಡುಕತ್ತೆಯಂತೆ ಇರುವೆ. ಅದು ಬೆದೆಯ ಕಾಲದಲ್ಲಿ ಗಾಳಿಯನ್ನು ಮೂಸಿ ನೋಡುತ್ತದೆ. ಅದಕ್ಕೆ ಬೆದೆ ಏರಿದಾಗ ಯಾರೂ ಅದನ್ನು ಹಿಡಿಯಲು ಸಾಧ್ಯವಿಲ್ಲ. ಅದು ಬೆದೆಗೆ ಬಂದಾಗ ಅದನ್ನು ಇಷ್ಟಪಡುವ ಪ್ರತಿಯೊಂದು ಗಂಡು ಕತ್ತೆಗೆ ಅದು ಲಭಿಸುವುದು. ಆಗ ಅದನ್ನು ಪಡೆಯುವುದು ಬಹಳ ಸುಲಭ.

IRVKN
24. ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ. ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 24 of Total Verses 37
  • ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
  • ERVKN

    ನೀನು ಮರುಭೂಮಿಯಲ್ಲಿ ವಾಸಿಸುವ ಕಾಡುಕತ್ತೆಯಂತೆ ಇರುವೆ. ಅದು ಬೆದೆಯ ಕಾಲದಲ್ಲಿ ಗಾಳಿಯನ್ನು ಮೂಸಿ ನೋಡುತ್ತದೆ. ಅದಕ್ಕೆ ಬೆದೆ ಏರಿದಾಗ ಯಾರೂ ಅದನ್ನು ಹಿಡಿಯಲು ಸಾಧ್ಯವಿಲ್ಲ. ಅದು ಬೆದೆಗೆ ಬಂದಾಗ ಅದನ್ನು ಇಷ್ಟಪಡುವ ಪ್ರತಿಯೊಂದು ಗಂಡು ಕತ್ತೆಗೆ ಅದು ಲಭಿಸುವುದು. ಆಗ ಅದನ್ನು ಪಡೆಯುವುದು ಬಹಳ ಸುಲಭ.
  • IRVKN

    ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ. ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.
Total 37 Verses, Current Verse 24 of Total Verses 37
×

Alert

×

kannada Letters Keypad References