ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
27. ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.

ERVKN
27. ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.

IRVKN
27. ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 27 of Total Verses 37
  • ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
  • ERVKN

    ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
  • IRVKN

    ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
Total 37 Verses, Current Verse 27 of Total Verses 37
×

Alert

×

kannada Letters Keypad References