ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.

ERVKN
3. ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’ ” ಇದು ಯೆಹೋವನ ಸಂದೇಶ.

IRVKN
3. ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವ. ಇದು ಯೆಹೋವನು ನುಡಿ.’ ”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 3 of Total Verses 37
  • ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
  • ERVKN

    ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’ ” ಇದು ಯೆಹೋವನ ಸಂದೇಶ.
  • IRVKN

    ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವ. ಇದು ಯೆಹೋವನು ನುಡಿ.’ ”
Total 37 Verses, Current Verse 3 of Total Verses 37
×

Alert

×

kannada Letters Keypad References