ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
34. ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.

ERVKN
34. ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.

IRVKN
34. ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 34 of Total Verses 37
  • ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
  • ERVKN

    ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.
  • IRVKN

    ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
Total 37 Verses, Current Verse 34 of Total Verses 37
×

Alert

×

kannada Letters Keypad References