ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
35. ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.

ERVKN
35. ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.

IRVKN
35. ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 35 of Total Verses 37
  • ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
  • ERVKN

    ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.
  • IRVKN

    ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
Total 37 Verses, Current Verse 35 of Total Verses 37
×

Alert

×

kannada Letters Keypad References