ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
36. ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.

ERVKN
36. ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.

IRVKN
36. ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 36 of Total Verses 37
  • ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.
  • ERVKN

    ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.
  • IRVKN

    ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
Total 37 Verses, Current Verse 36 of Total Verses 37
×

Alert

×

kannada Letters Keypad References